LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ  ಅದ್ಧೂರಿ ಕಡೇ ಕಾರ್ತಿಕೋತ್ಸವ.!

 

ದಾವಣಗೆರೆ : ನಗರದ ಶ್ರೀ ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾಂಬ ವಿಶ್ವಕರ್ಮ ದೇವಸ್ಥಾನದಲ್ಲಿ ಕಳೆದ ಮಂಗಳವಾರ ಕಡೇ ಕಾರ್ತಿಕೋತ್ಸವವು ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್‌ನ ಉಪಾಧ್ಯಕ್ಷ ವಿ. ಷಣ್ಮುಖಪ್ಪ, ಗೌರವ ಕಾರ್ಯದರ್ಶಿ ನಲ್ಕುಂದ ಕರಿಬಸಪ್ಪ, ಸಹ ಕಾರ್ಯದರ್ಶಿ ಎಂ. ಡಿ. ಮೌನೇಶ್ವರಚಾರ್‌, ಆರ್. ಎಂ. ಪಂಚಾಕ್ಷರಾಚಾರ್ ಹಾಗೂ ಟ್ರಸ್ಟಿಗಳಾದ ಬಸಾಪುರದ ನಾಗೇಂದ್ರಚಾರ್, ಎಚ್.ಎನ್. ಜಯಚಾರ್, ಶಾಮನೂರು ನಾಗರಾಜಾಚಾರ್, ಕಾಡಜ್ಜಿ ಕಾಳಾಚಾರ್. ಆರ್.ಜಕಣಾಚಾರ್, ಬೇತೂರ್ ವಿಜಯಕುಮಾರ್, ಸಮಾಜದ ಹಿರಿಯರಾದ ಕೆ.ಪಿ. ಪರಮೇಶ್ವರಾಚಾರ್,  ಮಾಯಕೊಂಡದ ನಾಗರಾಜಾಚಾರ್, ಜಗನ್ನಾಥಾಚಾರ್ ಮತ್ತು ಸಮಾಜಬಾಂಧವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026