Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

GST Day celebration :CM releases handbook on Handling of Digital Evidences

ಮುಖ್ಯಮಂತ್ರಿಗಳಿಂದ ಡಿಜಿಟಲ್ ಸಾಕ್ಷ್ಯಗಳ ನಿರ್ವಹಣೆ ಪುಸ್ತಕ ಬಿಡುಗಡೆ



ಬೆಂಗಳೂರು: ಜಿಎಸ್‍ಟಿ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಜಿಟಲ್ ಸಾಕ್ಷ್ಯಗಳ ನಿರ್ವಹಣೆ ಪುಸ್ತಕ ಹಾಗೂ ಮೊಬೈಲ್ ಆ್ಯಪ್‍ನ್ನು ವಾಣಿಜ್ಯ ತೆರಿಗೆ ಇಲಾಖೆಯ ಆಡಳಿತದಲ್ಲಿ ಬಳಕೆ ಮಾಡುವ ಸಲುವಾಗಿ ಬಿಡುಗಡೆ ಮಾಡಿದರು.ಮುಖ್ಯಮಂತ್ರಿಗಳ ರಾಜಕೀಯ ಕಾಯದರ್ಶಿಗಳಾದ ನಸೆರ್ ಅಹ್ಮದ್, ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, .ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಿ.ಎಸ್.ಟಿ ದಿನಾಚರಣೆ: 2017 ರ ಜುಲೈ 01 ರಿಂದ ದೇಶಾದ್ಯಂತ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೊಳಿಸಿದ್ದರಿಂದ ಜುಲೈ ಒಂದರಂದು ಜಿಎಸ್‍ಟಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಹೊಸ ತೆರಿಗೆ ಕಾನೂನಿಗೆ ವರ್ತಕ ಸಮೂಹದಿಂದ ದೊರೆತ ಅನುಪಾಲನೆ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ, ತೆರಿಗೆದಾರರು ನೀಡುತ್ತಿರುವ ದೇಣಿಗೆಯನ್ನು ಗುರುತಿಸಿ, ಪ್ರಶಂಸಿಸುವ ಯೋಜನೆಯಾಗಿಯೂ ಜಿ.ಎಸ್.ಟಿ ದಿನಾಚರಣೆಯ ಧ್ಯೇಯವಾಗಿದೆ.. ಬಾರತದಲ್ಲಿನ ತೆರಿಗೆ ಪದ್ದತಿಯಲ್ಲಿನ ಸರಳೀಕರಣ ಮತ್ತು ಆರ್ಥಿಕ ಬೆಳವಣಿಗೆಗೆ ಒತ್ತು ನೀಡುವುದರ ಮೆರೆಗೆ ಜಿ.ಎಸ್.ಟಿ ಪದ್ದತಿ ಬೀರಿದ ಪರಿಣಾಮವನ್ನು ಈ ಧ್ಯೇಯ ಎತ್ತಿ ತೋರಿಸುತ್ತದೆ. ವ್ಯಾಪಾರ ವಹಿವಾಟುಗಳಲ್ಲಿ ಮತ್ತು ಒಟ್ಟಾರೆ ಆರ್ಥಿಕ ಚಟುವಟಿಕೆಯಲ್ಲಿ ಜಿಎಸ್‍ಟಿ ತೆರಿಗೆ ಪದ್ದತಿಯು ತಂದುಕೊಟ್ಟಿರುವ ಅನುಕೂಲತೆಗಳನ್ನು ಸ್ಮರಿಉವುದೂ ಕೂಡ ಸಹ ಈ ವರ್ಷದ ಜಿಎಸ್‍ಟಿ ದಿನಾಚರಣೆಯ ಧ್ಯೇಯವಾಗಿದೆ.

GST Day celebration: CM releases handbook on Handling of Digital Evidences: Chief Minister Siddaramaiah released a handbook on Handling Digital Evidences and a mobile app for use in the administration of the Commercial Tax Department, on the occasion of GST day.

Political Secretaries to CM, Nasir Ahmed and Govindaraju, ACS Finance Department L.K Atheeq, Shikha. C, Commissioner Commercial Taxes Department were present on the occasion.

GST Day:1st July is celebrated as GST Day as the Goods and Services Tax was implemented across the country from 1st July 2017. The mission of GST Day is to recognize and appreciate the compliance of the business community to the new tax law and the contribution of taxpayers to the economic growth of the country. This mission highlights the impact of GST on India's focus on simplification and economic growth in the taxation system. The purpose of this year's GST Day celebrations is also to commemorate the benefits that the GST tax regime has brought to business transactions and overall economic activity.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ