ಗುಬ್ಬಿ ಪಟ್ಟಣದ ಶುಭೋದಯ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಪಟುಗಳಿಗೆ ಕಾರ್ಯದರ್ಶಿ ಅಮರ್, ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.