Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯಸಭೆ ಪ್ರತಿನಿಧಿಸಿದ ಸಮರ್ಪಿತ ನಾಯಕ ಹನುಮಂತಪ್ಪ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೆಚ್. ಹನುಮಂತಪ್ಪ ಅವರ ಅಗಲಿಕೆಯನ್ನು ಆಳವಾದ ದುಃಖದಿಂದ ಶೋಕಿಸುತ್ತೇವೆ ಎಂದು ಶ್ರೀ ಜಗದ್ಗುರು ಬಸವನಾಗಿದೇವ ಶರಣರು ಕಂಬನಿ ಮಿಡಿದರು.

 ಅವರು ಕರ್ನಾಟಕವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸಿದ ಸಮರ್ಪಿತ ನಾಯಕರು ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಮುಖ ಸದಸ್ಯರಾಗಿದ್ದರು. ಛಲವಾದಿ ಮಹಾ ಸಂಸ್ಥಾನ ಗುರುಪೀಠದ ಗೌರವ ಅಧ್ಯಕ್ಷರು ಆಗಿದ್ದರು, ಗುರು ಪೀಠದ ಅಭಿವೃದ್ಧಿಗೆ ಸಾಕಷ್ಟು ಇಚ್ಚ ಜ್ಞಾನ ಕ್ರಿಯಾಶಕ್ತಿಯನ್ನು ಹೊಂದಿದ್ದರು, ಇವರು ನಮ್ಮನ್ನೆಲ್ಲಾ ಅಗಲಿರುವುದು ವಿಷಾದನೀಯ, ಬರಿಸಲಾಗದ ನಷ್ಟ ಗುರುಪಿಟ್ಟಕ್ಕೂ ಮತ್ತು ಸಮಾಜಕ್ಕೂ ಆಗಿರುತ್ತದೆ.

ಜನಸೇವೆಯತ್ತ ಅವರ ಬದ್ಧತೆ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ನೀಡಿದ ಕೊಡುಗೆಗಳು ಸದಾ ಕೃತಜ್ಞತೆಯಿಂದ ನೆನಪಾಗುತ್ತವೆ. ಅವರ ಆತ್ಮಕ್ಕೆ ಚಿರ ಶಾಂತಿ ದೊರಕಲಿ, ಮತ್ತು ಅವರ ಪರಂಪರೆ ಮುಂದಿನ ಪೀಳಿಗೆಯ ನಾಯಕರಿಗೆ ಪ್ರೇರಣೆಯಾಗಲಿ. ಶ್ರೀ ಜಗದ್ಗುರು ಬಸವನಾಗಿದೇವ ಶರಣರು ಛಲವಾದಿ ಮಹಾಸಂಸ್ಥಾನ ಛಲವಾದಿ ಗುರುಪೀಠ ಸಿಬಾರ ಚಿತ್ರದುರ್ಗ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ