LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿಕ್ಷಕಿಯೊಂದಿಗೆ ಹೆಡ್‌ ಮಾಸ್ಟರ್‌ ರೊಮ್ಯಾನ್ಸ್...!! ವಿಡಿಯೋ ವೈರಲ್‌

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕಿದ್ದ ಶಿಕ್ಷಕರೇ ನಾಚಿಕೆಗೇಡಿನ ಕೃತ್ಯ ಎಸಗಿದ್ದಾರೆ.ಶಾಲಾ ಕಚೇರಿಯಲ್ಲಿ  ಹೆಡ್‌ ಮಾಸ್ಟರ್‌ ಶಿಕ್ಷಕಿಯೊಂದಿಗೆ ಸರಸ ಸಲ್ಲಾಪದ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.ಶಾಲೆಯಲ್ಲಿ ಹೇಯ ಕೃತ್ಯ ಎಸಗಿದ ಶಿಕ್ಷಕರಿಬ್ಬರ ನಡೆಗೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಘಟನೆ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಗಂಗ್ರಾರ್ ಬ್ಲಾಕ್‌ನ ಸಲೇರಾ ಎಂಬಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಕರ್ತವ್ಯ ಪ್ರಜ್ಞೆಯನ್ನು ಮರೆತು ರೊಮ್ಯಾನ್ಸ್‌ ಮಾಡಿದ್ದಾರೆ. ಪ್ರಿನ್ಸಿಪಾಲ್‌ ಕೊಠಡಿಯಲ್ಲಿ ಈ ಇಬ್ಬರು ಮುದ್ದಾಡುತ್ತಾ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯವನ್ನು ಯಾರೋ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದು, ವಿದ್ಯಾ ದೇಗುಲದಲ್ಲಿ ನಾಚಿಕೆಗೇಡಿನ ವರ್ತನೆಯನ್ನು ತೋರಿದ ಈ ಇಬ್ಬರೂ ಶಿಕ್ಷಕರನ್ನು ಅಮಾನತು ಮಾಡುವಂತೆ ಆಗ್ರಹಿಸಲಾಗಿದೆ.

ಜನವರಿ 19 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಇಂತಹ ದೃಶ್ಯಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಡುವುದು ತಪ್ಪುʼ ಎಂದು ಹೇಳಿದರೆ. ಇನ್ನೊಬ್ಬರು  ʼಈ ಇಬ್ಬರನ್ನೂ ಮೊದಲು ವಜಾ ಗೊಳಿಸಬೇಕುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಶಿಕ್ಷಕರಿಬ್ಬರ ಈ ನಾಚಿಕೆಗೇಡಿನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್4ನೇ ಬಾರಿಗೆ ಯುಪಿಎಸ್‌ಸಿ ಬರೆದು 18ನೇ ರ‍್ಯಾಂಕ್ ಪಡೆದ ಐಎಎಸ್ ರವಿ ಕುಮಾರ್ ಸಿಹಾಗ್ಕಾಲ ಕಾಲಕ್ಕೆ ರಾಸುಗಳಿಗೆ ಲಸಿಕೆಯನ್ನು ಹಾಕಿಸಿ: ಜಿ.ಬಿ.ಶೇಖರ್