ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ.!
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೊನ್ನೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು. ಒಂದು ವೇಳೆ ಅಲ್ಲಿ ವೈದ್ಯಕೀಯ ವ್ಯವಸ್ಥೆ, ಆಂಬುಲೆನ್ಸ್ ಇದ್ದರೆ ಹಲವರ ಪ್ರಾಣ ಉಳೀತಿತ್ತು. ಈ ನಿಟ್ಟಿನಲ್ಲಿ ಎಚ್ಚೆತ್ತ ಆರೋಗ್ಯ ಇಲಾಖೆ ಇನ್ಮುಂದೆ ನಡೆಯುವ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.
ಬೆಂಗಳೂರು ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತ ಸರ್ಕಾರ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.