LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಮತ್ತೆ ಡಿಸೆಂಬರ್ 12ರಿಂದ ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಅಷ್ಟೇ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಡಿಸೆಂಬರ್ 12 ರಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಐ ಎಂ ಡಿ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ ಇಂದಿನಿಂದ ಡಿಸೆಂಬರ್ 8ರವರೆಗೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಡಿಸೆಂಬರ್ 12ರಿಂದ ಡಿಸೆಂಬರ್ 15 ರ ವರೆಗೂ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ಡಿಸೆಂಬರ್ 12ರಿಂದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು