LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ಮುಂದೆ ಯುಪಿಐ ಮೂಲಕ ಟ್ರಾಫಿಕ್‌ ದಂಡ ಪಾವತಿ

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಯುಪಿಐನಲ್ಲಿಯೇ ದಂಡ ಪಾವತಿಸುವ ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಜಾರಿಗೆ ಬಂದಿದೆ. ಪೊಲೀಸರಲ್ಲಿರುವ ಉಪಕರಣದಲ್ಲಿ ಸ್ಕ್ಯಾನ್‌ ಮಾಡಿ ದಂಡ ಪಾವತಿ ಮಾಡಬಹುದು.

ಗೂಗಲ್‌ ಪೇ, ಫೋನ್‌ ಪೇ ಮೊದಲಾದ ಯುಪಿಐ ಮೂಲಕವೂ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. ಮಂಗಳೂರು ನಗರದಲ್ಲಿ ಇದು ಆರಂಭಿಕ ಹಂತದಲ್ಲಿದೆ. ಇದಕ್ಕಾಗಿ ಹೊಸ ಉಪಕರಣಗಳನ್ನು ಒದಗಿಸಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಪಾವತಿ ವಿಳಂಬವಾಗುತ್ತಿದೆ. ಮುಂದೆ ಸಮರ್ಪಕವಾಗಿ ಅನುಷ್ಠಾನವಾಗಲಿದೆ ಎಂದು ಮಂಗಳೂರು ನಗರ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST