LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

LPG ಗ್ಯಾಸ್ ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ.?

 

 ನವದೆಹಲಿ: ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮಗಳಿಗೆ ಮುಂದಾಗಿದೆ. ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು (Hoarding) ಮಾಡುವುದನ್ನು ತಡೆಯಲು, ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.

ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ. ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ (Domestic) ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. “ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026