LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಗಾಗ ಒಕ್ಕರಿಸುವ ತಲೆ ನೋವಿಗೆ ಇಲ್ಲಿದೆ ಮನೆಮದ್ದು..!

ಕೆಲವರಲ್ಲಿ ಈಗ ಕಾಡುತ್ತಿರುವ ಸಮಸ್ಯೆ ಎಂದರೆ ತಲೆನೋವು ಇಂದಿನ ದಿನದಲ್ಲಿ ಹೆಚ್ಚುತ್ತಿರುವ ಕಂಪ್ಯೂಟರ್ ಬಳಕೆ ಹಾಗೂ ಅತಿಯಾದ ಮೊಬೈಲ್ ನೋಡುವುದು ಅಥವಾ ಟಿವಿ ನೋಡುತ್ತಿರುತ್ತಾರೆ ಇದರಿಂದ ತಲೆನೋವಿನ ಸಮಸ್ಯೆ ಹೆಚ್ಚಾಗಿ ಉದ್ಭವಿಸುತ್ತದೆ. ತಲೆ ನೊವು ಹೋಗಲಾಡಿಸಲು ಜನರು ಅತಿ ಹೆಚ್ಚು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಇದರಿಂದ ಅಡ್ಡ ಪರಿಣಾಮಗಳು ಹೆಚ್ಚಾಗುತ್ತದೆ. ಆದ್ದರಿಂದ ಯಾವುದೇ ಅಡ್ಡಪರಿಣಾಮ ಇಲ್ಲದೆ ಇರುವ ಹಾಗೆ ಮನೆ ಮದ್ದಿನ ಮೂಲಕವೇ ತಲೆನೋವನ್ನು ಪರಿಹರಿಸಿಕೊಳ್ಳಬಹುದು. ತಲೆನೋವನ್ನು ಕಡಿಮೆ ಮಾಡಿಕೊಳ್ಳಲು ತುಪ್ಪವು ಉತ್ತಮವಾದ ಮದ್ದಾಗಿದೆ ಏಕೆಂದರೆ ತುಪ್ಪದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಇರುತ್ತದೆ.

ತುಪ್ಪವು ಮೆದುಳನ್ನು ಚುರುಕುಗೊಳಿಸುತ್ತದೆ. ತುಪ್ಪವನ್ನು ಕರಗಿಸಿ ಎರಡು ಹನಿ ತುಪ್ಪವನ್ನು ಮೂಗಿನ ಹೊಳ್ಳೆಗೆ ಬಿಡಿ ದಿನದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ಸಾಕು ತಲೆನೋವು ಕಡಿಮೆಯಾಗುತ್ತದೆ. ಹಾಗೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನೀರನ್ನು ಕುಡಿಯುವುದರಿಂದ ತಲೆನೋವು ಬರದಂತೆ ನೋಡಿಕೊಳ್ಳಬಹುದು. ನಿರ್ಜಲೀಕರಣವೂ ಕೂಡ ಈ ತಲೆನೋವಿಗೆ ಪ್ರಮುಖ ಕಾರಣ ದಿನನಿತ್ಯ ಉತ್ತಮವಾಗಿ ನಿದ್ರೆ ಮಾಡುವುದರಿಂದ ತಲೆನೋವು ಬರದ ಹಾಗೆ ನೋಡಿಕೊಳ್ಳಬಹುದು. ಸರಿಯಾದ ಸಮಯಕ್ಕೆ ಊಟ ತಿಂಡಿಯನ್ನು ಸೇವಿಸಬೇಕು. ನಮ್ಮ ದೇಹವನ್ನು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಇದರಿಂದ ನಮಗೆ ತಲೆನೋವು ಬಾರದಂತೆ ನೋಡಿಕೊಳ್ಳಬಹುದು..
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026