LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಮ್ಮ ಮನೆಯಲ್ಲಿ ಸಹ ಕಿರಿ ಕಿರಿ ಮತ್ತು ಪ್ರತಿ ದಿನ ಜಗಳ ಈ ರೀತಿ ಆಗುತ್ತಾ ಇದ್ರೆ ಇಲ್ಲಿದೆ ಶಾಶ್ವತ ಪರಿಹಾರ.!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಯಲ್ಲಿ ಜಗಳಗಳು, ಕಿರಿಕಿರಿಗಳು ಸರ್ವೇಸಾಮಾನ್ಯವಾಗಿರುತ್ತದೆ. ಆದರೆ ಪ್ರತಿದಿನವೂ ಕೂಡ ಇದು ಮುಂದುವರೆಯುತ್ತಾ ಹೋಗಿದ್ದೆ ಆದರೆ ಸಾಕಷ್ಟು ರೀತಿಯ ಅನಾಹುತಕ್ಕೆ ಕಾರಣವಾಗುತ್ತದೆ ಮತ್ತು ಮನೆಯಲ್ಲಿರುವಂತಹ ನೆಮ್ಮದಿಯ ವಾತಾವರಣಗಳು ಕೂಡ ದೂರವಾಗುತ್ತದೆ. ಆದ್ದರಿಂದ ನೀವು ಈ ಉತ್ತಮವಾದ ಪರಿಹಾರ ಕ್ರಮವನ್ನ ಅನುಸರಿಸಿ ಖಂಡಿತ ಜಗಳಗಳು ಸಮಸ್ಯೆಗಳು ದೂರವಾಗುತ್ತದೆ.

ಗಂಡ ಹೆಂಡತಿ ಜಗಳ, ಅತ್ತೆ ಸೊಸೆಯ ಜಗಳ ಪದೇ ಪದೇ ಒಂದಲ್ಲ ಒಂದು ರೀತಿಯ ಜಗಳಗಳು ಅಥವಾ ಸಮಸ್ಯೆಗಳು ಏನಾದರೂ ಉಂಟಾಗುತ್ತಿದ್ದರೆ ಇದಕ್ಕೆ ಯಾವ ರೀತಿಯ ಪರಿಹಾರವನ್ನ ಮಾಡಿಕೊಳ್ಳಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.

ಮನೆಯಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ನಕಾರಾತ್ಮಕತೆ ಹೆಚ್ಚಾಗುವುದರಿಂದಲೂ ಕೂಡ ಜಗಳಗಳು, ಕಿರಿಕಿರಿಗಳು ಉಂಟಾಗುವುದು ಸರ್ವೆ ಸಾಮಾನ್ಯ ಅಂತಹ ಎಲ್ಲಾ ರೀತಿಯ ಸಮಸ್ಯೆಗಳು, ಜಗಳಗಳು ನಿಮ್ಮಿಂದ ದೂರ ಆಗಬೇಕು ಅಂದುಕೊಂಡಿದ್ದರೆ ಈ ಸಣ್ಣದಾದಂತಹ ಪರಿಹಾರ ಕ್ರಮವನ್ನು ಅನುಸರಿಸುವುದು ತುಂಬಾ ಮುಖ್ಯ. ಈ ಪರಿಹಾರವನ್ನು ನೀವು ಅನುಸರಿಸುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಜಗಳಗಳು ಸಮಸ್ಯೆ ಗಳನ್ನು ನೀವು ದೂರ ಮಾಡಿಕೊಳ್ಳಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಗ್ರಹಗತಿಗಳು ಅನುಕೂಲಕರವಾಗಿಲ್ಲ ಎಂದಾಗ ಮಾತ್ರ ಕೆಲವೊಂದು ಇಷ್ಟು ರೀತಿಯ ಸಮಸ್ಯೆಗಳು ಗಂಡ ಹೆಂಡತಿಯ ನಡುವೆ ಆಗಿರಬಹುದು ಅತ್ತೆ ಸೊಸೆಯ ನಡುವೆ ಆಗಿರಬಹುದು, ಒಂದಲ್ಲ ಒಂದು ರೀತಿಯ ಸಮಸ್ಯೆಗಳು ನಿಮ್ಮನ್ನ ಕಾಡುತ್ತಲೇ ಇರುತ್ತದೆ. ಅಂತಹ ಎಲ್ಲಾ ರೀತಿಯ ಸಮಸ್ಯೆಗಳನ್ನ ನೀವು ದೂರ ಮಾಡಿಕೊಳ್ಳಬೇಕು ಎಂದರೆ ನೀವು ಈ ಪರಿಹಾರ ಕ್ರಮವನ್ನ ಅನುಸರಿಸುವುದು ಉತ್ತಮ.

ಮನೆಯಲ್ಲಿ ಸರಸ್ವತಿ ಯಂತ್ರವನ್ನು ಇಟ್ಟು ಪೂಜೆ ಮಾಡುವುದರಿಂದ ಅಥವಾ ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಜಗಳಗಳು ಆಗಿರಬಹುದು, ಸಮಸ್ಯೆಗಳಾಗಿರಬಹುದು ಅಥವಾ ನಕಾರಾತ್ಮಕವಾಗಿ ಯಾವುದೇ ರೀತಿಯ ತೊಂದರೆಗಳು ಇದ್ದರೂ ಕೂಡ ಅವುಗಳನ್ನು ನೀವು ಬಗೆಹರಿಸಿಕೊಳ್ಳುವುದು ತುಂಬಾ ಉತ್ತಮವಾಗಿರುತ್ತದೆ. ಈ ಸರಸ್ವತಿ ಯಂತ್ರವನ್ನು ಇಟ್ಟುಕೊಳ್ಳುವುದರಿಂದ ತುಂಬಾ ಒಳಿತನ್ನ ಕಾಣುತ್ತೀರಿ.

ಈ ಸರಸ್ವತಿ ಯಂತ್ರವನ್ನು ಬುಧವಾರದ ದಿನ ಮನೆಗೆ ತರುವುದು ತುಂಬಾ ಉತ್ತಮ. ಬುಧವಾರದ ದಿನ ನೀವು ಈ ಯಂತ್ರವನ್ನು ಮನೆಯಲ್ಲಿ ಇಟ್ಟು ಪೂಜೆ ಪುನಸ್ಕಾರವನ್ನ ಮಾಡುವುದು ತುಂಬಾ ಶುಭ, ಅರಿಶಿಣ ಮತ್ತು ಕುಂಕುಮವನ್ನು ಹಚ್ಚಿ ನೀವು ಈ ಯಂತ್ರಕ್ಕೆ ಪೂಜೆಯನ್ನು ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಹೆಚ್ಚಾಗುತ್ತದೆ, ಯಾವುದೇ ರೀತಿಯ ನಕಾರಾತ್ಮಕ ತೊಂದರೆಗಳಿದ್ದರೂ ಕೂಡ ಅವುಗಳನ್ನು ನೀವು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ

ನಿಮ್ಮ ಮನೆಯ ಬಾಗಿಲ ಮೇಲೆ ಈ ಯಂತ್ರವನ್ನು ಇಡುವುದು ತುಂಬಾ ಶುಭ, ಈ ರೀತಿಯಾಗಿ ನೀವು ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಜಗಳಗಳು, ಕಿರಿಕಿರಿಗಳು ದೂರವಾಗಿ ಸಾಕಷ್ಟು ಪ್ರಯೋಜನಗಳನ್ನು ನೀವು ಪಡೆದುಕೊಳ್ಳಬಹುದು ಆದ್ದರಿಂದ ನೀವು ಈ ಕೆಲಸವನ್ನು ಮಾಡುವುದು ಉತ್ತಮ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026