LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026