LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬ್ರೇಕಿಂಗ್: ಸಿಟಿ ರವಿ ಬಿಡುಗಡೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ನೀಡಿದೆ.

ತಮ್ಮ ಮೇಲಿರುವ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಅವರು ಸಲ್ಲಿಸಿದ್ದ ಅರ್ಜಿ ವಿವಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಪೀಠವು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದೆ.

ಸಿಟಿ ರವಿ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು, ಪೊಲೀಸರು ಬಂಧನಕ್ಕೂ ಮುನ್ನ ಸಿ.ಟಿ ರವಿ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. ಸಿ.ಟಿ ರವಿ ಬಂಧನವೇ ಕಾನೂನು ಬಾಹಿರವಾಗಿದೆ. ಹೀಗಾಗಿ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ವಾದಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವು