LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿರಿಯೂರು : ಇಂದು ಜೂ.21ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ .!

 

ಚಿತ್ರದುರ್ಗ: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹಿಂಡಸಘಟ್ಟ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಜೂನ್ 21ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಿಂಡಸಘಟ್ಟ 66/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 21ರಂದು ಬೆಳಿಗ್ಗೆ 10 ರಿಂದ 5 ರವರೆಗೆ ಗೋಕುಲನಗರ, ಅರಿಶಿಣಗುಂಡಿ, ಹಾಲ್‌ಮಾದೇನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ಬಡಗೊಲ್ಲರಹಟ್ಟಿ, ಚಿಗಲಿಕಟ್ಟಿ, ವೀರವ್ವನಾಗತಿಹಳ್ಳಿ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ, ರಂಗಾಪುರ, ಮಾಳಗೊಂಡನಹಳ್ಳಿ, ಮಾದೇನಹಳ್ಳಿ ಮುಸ್ಲಿಂ ಕಾಲೋನಿ, ದಿಂಡಾವರ, ಲಾಯರ್ ದಾಸರಹಳ್ಳಿ, ಮಾವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026