Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಹಾಕಿ: ಪಾಕ್ ವಿರುದ್ಧ ಭಾರತಕ್ಕೆ ಜಯ

ಹಾಕಿ: ಪಾಕ್ ವಿರುದ್ಧ ಭಾರತಕ್ಕೆ ಜಯ
ಚಂದ್ರವಳ್ಳಿ ನ್ಯೂಸ್, ಚೀನಾ:
ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ – ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ಇಂದು(ಸೆ.14) ನಡೆಯಿತು. ಈ ಪಂದ್ಯದಲ್ಲಿ ಹರ್ಮನ್ಪ್ರೀತ್ ನಾಯಕತ್ವದ ಭಾರತ ಹಾಕಿ ತಂಡ, ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಮಣಿಸಿ ಸತತ ಐದನೇ ಜಯ ದಾಖಲಿಸಿತು. ಇದರೊಂದಿಗೆ ಭಾರತ ಹಾಕಿ ತಂಡ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ಚೀನಾದಲ್ಲಿ ನಡೆಯುತ್ತಿರುವ ಈ ಟೂರ್ನಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಿದ್ದ ಟೀಂ ಇಂಡಿಯಾ ಮತ್ತೊಮ್ಮೆ ಅಮೋಘ ಪ್ರದರ್ಶನ ನೀಡಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋಲದೆ, ಸೋಲಿಲ್ಲದ ಸರದಾರನಾಗಿ ಮಿಂಚಿದೆ.

ಹಳದಿ ಕಾರ್ಡ್ ಪಡೆದ ಮೂವರು :
ಭಾರತ ಮತ್ತು ಪಾಕಿಸ್ತಾನ ನಡುವೆ ಸ್ಪರ್ಧೆ ಇದ್ದರೆ ಫೈಟ್ ನಡೆಯುವುದು ಮಾಮೂಲಿ. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಈ ಪಂದ್ಯದಲ್ಲೂ ಹಾಗೆಯೇ ನಡೆದಿದೆ. ಪಂದ್ಯದ ವೇಳೆ ಉಭಯ ತಂಡಗಳ ಆಟಗಾರರ ನಡುವೆ ತೀವ್ರ ವಾಗ್ವಾದ ನಡೆಯಿತು.

ಆಟಗಾರರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋದರು. ಹೀಗಾಗಿ ಕಠಿಣ ಕ್ರಮ ಕೈಗೊಂಡ ಅಂಪೈರ್‌ ಮೂವರು ಆಟಗಾರರಿಗೆ ಹಳದಿ ಕಾರ್ಡ್ ನೀಡಿದರು. ಹೀಗಾಗಿ ಪಾಕಿಸ್ತಾನದ ಇಬ್ಬರು ಆಟಗಾರರು ಪಂದ್ಯದಿಂದ ಹೊರಬಿದ್ದರೆ, ಭಾರತದ ಒಬ್ಬ ಆಟಗಾರ ಅಮಾನತು ಶಿಕ್ಷೆ ಅನುಭವಿಸಬೇಕಾಯಿತು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ