LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಳಲ್ಕೆರೆ : ಹರಿಮತಿ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ.!

 

ಚಿತ್ರದುರ್ಗ:  ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಮಂಜುನಾಥ ಸ್ಕೂಲ್ ರಸ್ತೆಯಲ್ಲಿನ ಹರಿಮತಿ ಚೌಡೇಶ್ವರಿ ಅಮ್ಮನವರ ಜೀರ್ಣೋದ್ದಾರ ಟ್ರಸ್ಟ್ವತಿಯಿಂದ ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ ಜಾತ್ರೋತ್ಸವವೂ ಏಪ್ರಿಲ್ ಆರು ಮತ್ತು ಏಳು ರಂದು ಜರಗಲಿದೆ ಎಂದು ಟ್ರಸ್ಟ್ನ ಅಧ್ಯಕ್ಷರಾದ ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.

ಏ. 6 ರಂದು ಮದಲಿಂಗತ್ತಿ ಕಾರ್ಯಕ್ರಮ, ಏಳರಂದು ಕೆಂಡೋತ್ಸವ ಅಗ್ನಿಕುಂಡ ಇದರ ಪೂಜಾ ಕಾರ್ಯಗಳನ್ನು ವೇದಬ್ರಹ್ಮ ಪುರೋಹಿತರು ಪುನೀತ್ ಶಾಸ್ತ್ರೀಜಿಯವರು ನಡೆಸಿಕೊಡುವರು.  ಹಾಗೂ ಬೇರೆ ಎಲ್ಲಾ ಕಾರ್ಯಗಳನ್ನು ಭಕ್ತರು ಹಾಗೂ ಆಡಳಿತ ಮಂಡಳಿಯವರು ನಡೆಸಿ ಕೂಡಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026