LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿವಮೊಗ್ಗ: ಫೆಂಗಲ್ ಚಂಡಮಾರುತದ ಅಬ್ಬರ ಶಾಲಾ-ಕಾಲೇಜುಗಳಿಗೆ ರಜೆ.!

ಶಿವಮೊಗ್ಗ : ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 2 ದಿನಗಳು ದಿನಾಂಕ: 03-12-2024 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ: 04-12-2024 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿಗಳಿಗೆ ಡಿಸೆಂಬರ್ 3 ರ ಇಂದು ರಜೆ ಘೋಷಿಸಿ ಆದೇಶಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!