LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Premium Petrol Price ದರ ಏರಿಕೆ .!ಹೆಚ್ಚಳ ಎಷ್ಟು.?

ದೆಹಲಿ: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ.

ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಡೀಸಲ್ ಬೆಲೆಯಲ್ಲೂ ಏರಿಕೆ ಆಗಿಲ್ಲ.

ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ ಮಾಮೂಲಿಯ ಪೆಟ್ರೋಲ್​ಗಿಂತ ತುಸು ಹೆಚ್ಚಿನದ್ದಿರುತ್ತದೆ. ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್, ಎಚ್​ಪಿಸಿಎಲ್ ಈ ಬೆಲೆ ಏರಿಕೆ ಮಾಡಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026