ನಿನ್ನೆ ರಾತ್ರಿ ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆ .! ಎಷ್ಟು ಇಲ್ಲಿದೆ ವಿವ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಮಳೆ ವಿವರದನ್ವಯ ಸರಾಸರಿ 3.2 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ 7 ಮಿ.ಮೀ., ಚಿತ್ರದುರ್ಗ ತಾಲ್ಲೂಕು 1.6 ಮಿ.ಮೀ., ಹಿರಿಯೂರು ತಾಲ್ಲೂಕು 2.7 ಮಿ.ಮೀ., ಹೊಸದುರ್ಗ ತಾಲ್ಲೂಕು 1.7 ಮಿ.ಮೀ. ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 3.2 ಮಿ.ಮೀ. ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 6.7 ಮಿ.ಮೀ, ನಾಯಕನಹಟ್ಟಿ 6 ಮಿ.ಮೀ, ಪರಶುರಾಂಪುರ 8.3 ಮಿ.ಮೀ, ತಳಕು 8.2 ಮಿ.ಮೀ, ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 2.7 ಮಿ.ಮೀ, ಭರಮಸಾಗರ 0.6 ಮಿ.ಮೀ, ಹಿರೇಗುಂಟನೂರು 0.2 ಮಿ.ಮೀ, ತುರುವನೂರು 2 ಮಿ.ಮೀ, ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 1.9 ಮಿ.ಮೀ,. ಐಮಂಗಲ 1.9 ಮಿ.ಮೀ, ಧರ್ಮಪುರ 6.4 ಮಿ.ಮೀ, ಜವನಗೊಂಡನಹಳ್ಳಿ 0.5 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.4 ಮಿ.ಮೀ, ಮಾಡದಕೆರೆ 4.1 ಮಿ.ಮೀ,, ಮತ್ತೋಡು 1.9 ಮಿ.ಮೀ, ಶ್ರೀರಾಂಪುರ 0.2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 4.7 ಮಿ.ಮೀ, ದೇವಸಮುದ್ರದಲ್ಲಿ 1.5 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.