LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನನಗೆ ಲಾಯರ್ ಆಗಬೇಕು ಎಂಬ ಆಸೆ ಇತ್ತು' - ಡಿಕೆ ಶಿವಕುಮಾರ್

ಬೆಂಗಳೂರು : 'ನನಗೆ ಲಾಯರ್ ಆಗಬೇಕು ಎಂಬ ಆಸೆ ಇತ್ತು, ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ಭಾರತದ ಸಂವಿಧಾನ ಅಂಗೀಕಾರ ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ತಾವು ಲಾಯರ್ ಆಗಬೇಕಿತ್ತು ಎಂಬ ಆಸೆಯನ್ನ ತಮ್ಮ ಭಾಷಣದಲ್ಲಿ ಬಿಚ್ಚಿಟ್ಟರು.

ನಾನು ಲಾಯರ್ ಆಗಬೇಕು ಎಂಬ ಆಸೆ ಇತ್ತು, ಆದ್ರೆ ನಾನು ಡಿಗ್ರಿ ಫೈನಲ್ ಇಯಾರ್ ಇದ್ದಾಗ ನನಗೆ ವಿಧಾನಸಭೆ ಟಿಕೆಟ್ ಸಿಗ್ತು. ಹೀಗಾಗಿ ನಾನು ಲಾಯರ್ ಓದೋಕೆ ಆಗಲಿಲ್ಲ. ಈಗ ದಿನ ಎದ್ರೆ ಸಿಬಿಐ, ಐಟಿ, ಇಡಿ ನೋಟಿಸ್ ಬರುತ್ತೆ ಹೀಗಾಗಿ ನನ್ನ ಮಗನಿಗೆ ಲಾಯರ್ ಓದಿಸುತ್ತಿದ್ದೇನೆ ನಂಗೆ ಬರೋ ನೋಟಿಸ್ ಓದು ಸಾಕು ಎಂದರು. ಡಿಕೆಶಿ ಹೇಳಿಕೆಗೆ ಕಾರ್ಯಕ್ರಮದಲ್ಲಿ ಭಾಗಿಯಾದವರೆಲ್ಲ ನಗೆಗಡಲಲ್ಲಿ ತೇಲಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರುಗಾಳಿ ಸಹಿತ ಭಾರಿ ಮಳೆ.! ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ ..! 30-07-2025.!ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!