LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಎಎಸ್ ಅಧಿಕಾರಿ ಆಥರ್ ಆಮೀರ್ ಖಾನ್ ಯಶೋಗಾಥೆ

ಶ್ರೀನಗರ: ಭಾರತದ ಅತ್ಯಂತ ಕಠಿಣ ಪರೀಕ್ಷೆಯಲ್ಲಿ ಒಂದಾಗಿರುವ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾಗುವುದು ಕಷ್ಟಸಾಧ್ಯ. ಕೆಲವರು ಮೊದಲನೇ ಪ್ರಯತ್ನದಲ್ಲಿ ಉತ್ತೀರ್ಣರಾಗುತ್ತಾರೆ. ಆದರೆ ಕೆಲವರು ಎರಡು - ಮೂರು ಪ್ರಯತ್ನದ ಬಳಿಕ ಉತ್ತೀರ್ಣರಾಗುತ್ತಾರೆ. ಹೀಗೆ ತಮ್ಮ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಥರ್ ಆಮೀರ್ ಖಾನ್ ಅವರ ಯಶೋಗಾಥೆ ಇದು.

ಆಥರ್ ಆಮೀರ್ ಖಾನ್ ಅವರು ಶ್ರೀನಗರದ ಟಿಂಡೇಲ್ ಬಿಸ್ಕೋ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಅವರು ಐಐಟಿಯಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿ ಪಡೆದರು. ನಂತರ, ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (ಜೆಎನ್‌ಯು) ಪಬ್ಲಿಕ್ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಎಂಎ ಅಧ್ಯಯನ ಮಾಡಿದರು.

2014ರಲ್ಲಿ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಆಥರ್ ಅವರು ಉತ್ತೀರ್ಣರಾಗುವಲ್ಲಿ ವಿಫಲರಾಗುತ್ತಾರೆ. ಬಳಿಕ 2015ರಲ್ಲಿ ಎರಡನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು 2ನೇ ರ‍್ಯಾಂಕ್ ಪಡೆದು ಉತ್ತೀರ್ಣರಾಗುತ್ತಾರೆ. ಈ ಮೂಲಕ ಅವರು ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ

ಆಥರ್ ಆಮೀರ್ ಖಾನ್, ಕುಲ್ಗಾಮ್ (ಜಮ್ಮು ಮತ್ತು ಕಾಶ್ಮೀರ) ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಅಭಿವೃದ್ಧಿ ಆಯುಕ್ತರಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026