LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಎಎಸ್ ಅಧಿಕಾರಿ ಅವಧಿಜಾ ಗುಪ್ತಾ ಯಶೋಗಾಥೆ

ಮುಂಬೈ : ಯುಪಿಎಸ್‌ಸಿ ಪರೀಕ್ಷೆಯು ಭಾರತದ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯನ್ನು ತಮ್ಮ ನಾಲ್ಕನೇ ಪ್ರಯತ್ನದಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾದ ಅವಧಿಜಾ ಗುಪ್ತಾ ಅವರ ಯಶೋಗಾಥೆ ಇದು.

ಮೂಲತಃ ಮಹಾರಾಷ್ಟ್ರದವರಾದ ಅವಧಿಜಾ ಗುಪ್ತಾ ಅವರು, ತಂದೆಯ ವರ್ಗಾವಣೆ ಕೆಲಸದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಪಡೆದರು. ರಾಜಸ್ಥಾನದಲ್ಲಿ 10ನೇ ತರಗತಿ ಮತ್ತು ಕೋಲ್ಕತ್ತಾದಲ್ಲಿ 12ನೇ ತರಗತಿ ಪೂರೈಸಿದ ಅವರು, 2020ರಲ್ಲಿ ಪದವಿ ಮುಗಿಸಿದ ತಕ್ಷಣ ಸಿವಿಲ್ ಸರ್ವಿಸ್ ಸೇರಲು ನಿರ್ಧರಿಸಿದರು.

2020ರಲ್ಲಿ ಯುಪಿಎಸ್‌ಸಿಗೆ ಅವಧಿಜಾ ಅವರು ಸಿದ್ಧತೆ ನಡೆಸಲು ಪ್ರಾರಂಭಿಸಿದರು. ಮೊದಲ ಮೂರು ಪ್ರಯತ್ನಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವರು ವಿಫಲರಾಗುತ್ತಾರೆ. ಸತತವಾಗಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾಗಲು ವಿಫಲರಾದರೂ ಅವರು ತಮ್ಮ ಆತ್ಮವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ.

2024ರಲ್ಲಿ ನಾಲ್ಕನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವಧಿಜಾ ಅವರು ಅಂತಿಮವಾಗಿ ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. 43ನೇ ರ‍್ಯಾಂಕ್ ಪಡೆಯುವ ಮೂಲಕ ಅವರು ಐಎಎಸ್ ಅಧಿಕಾರಿಯಾಗುವ ಕನಸನ್ನು ನನಸಾಗಿಸಿಕೊಂಡರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026