LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

IDBI ಬ್ಯಾಂಕ್‌'ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಐಡಿಬಿಐ ಎಕ್ಸಿಕ್ಯೂಟಿವ್‌ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಬ್ಯಾಂಕ್‌ ನಲ್ಲಿ ಒಟ್ಟು 1,000 ಹುದ್ದೆಗಳು ಖಾಲಿ ಇವೆ. ನವೆಂಬರ್‌ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮಾಸಿಕ ವೇತನವು ರೂ. 29000- ರೂ. 31,300 ಆಗಿರುತ್ತದೆ. ವಯೋಮಿತಿಯು ಕನಿಷ್ಠ 20, ಗರಿಷ್ಠ 25 ಮೀರಿರಬಾರದು.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು.

ಅಭ್ಯರ್ಥಿಯು ಕಂಪ್ಯೂಟರ್‌ಗಳ ಕೆಲಸದ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ https://ibpsonline.ibps.in/idbesooct24/ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿಸರ್ಕಾರ ನಿವೃತ್ತ ನೌಕರರಿಗೆ ಸಂಧ್ಯಾ ಕಿರಣ ಯೋಜನೆ ಜಾರಿ ಮಾಡಲಿ : ಡಾ.ಎಲ್ ಬೈರಪ್ಪಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ