ನಂದಿನ ಹಾಲಿನ ಜೊತೆಗೆ ಇಡ್ಲಿ ಮತ್ತು ದೋಸೆ ಹಿಟ್ಟು ಸಿಗುತ್ತೆ.!
ಬೆಂಗಳೂರು: ಹೌದು ನಂದಿನಿ ಉತ್ಪನ್ನಗಳ ಜೊತೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷರಾದಂತ ಭೀಮ ನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.