LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಕೊಡಲಾಗುತ್ತದೆ- ಯತ್ನಾಳ್

ಕೊಪ್ಪಳ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕ ಗವಿಸಿದ್ದಪ್ಪ ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು‌ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ಮಾದರಿಯ ಅಭಿಯಾನ ಆರಂಭಿಸುತ್ತೇವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರಿಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ. ಆಗಲೇ ಪೊಲೀಸರು ಎಚ್ಚೆತ್ತುಕೊಂಡಿದ್ದರೆ, ಈ ಪರಿಸ್ಥಿತಿ ಬರುತ್ತಿರಲಿಲ್ಲ‌.

ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನೂ ಬಂಧಿಸಬೇಕು. ಲವ್ ಜಿಹಾದ್ ಮಾಡಿದಾಗ ಮುಸ್ಲಿಮರಿಗೆ ರಕ್ಷಣೆ ನೀಡಲಾಗುತ್ತದೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಸದನದಲ್ಲಿ ಪ್ರಸ್ತಾಪಿಸುವೆ. ಮಚ್ಚು ತೆಗೆದುಕೊಂಡು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲವಿದೆ ಎಂದು ವಾಗ್ದಾಳಿ ಮಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026