LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರಜ್ಯೋತಿಷ್ಯದ ಪ್ರತಿಬಿಂಬ
9945701882

ನಾವು ಎಂದು ಹೇಳುವಂತಹ ಒಂದು ಮಾಹಿತಿಯಲ್ಲಿ ನಿಮ್ಮ ಮನೆಯಲ್ಲಿ ಏನಾದರೂ ವಿಪರೀತ ಕಷ್ಟಗಳಿದ್ದರೂ 11 ಲಗ್ನದಿಂದ ನಿಮ್ಮ ಕಷ್ಟವನ್ನು ಪರಿಹಾರ ಮಾಡಿಕೊಳ್ಳಬಹುದು ಎನ್ನುವುದರ ಮಾಹಿತಿಯನ್ನು ನಿಮಗೆ ಹಿಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಸ್ನೇಹಿತರೆಹೌದು ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರಿಗೂ ಕೂಡ ಒಂದಲ್ಲ ಒಂದು ರೀತಿಯಾದಂತಹ ಕಷ್ಟಗಳು ಇದ್ದೇ ಇರುತ್ತವೆ ಈ ರೀತಿಯಾದಂತಹ ಕಷ್ಟಗಳನ್ನು ನಾವು ಪರಿಹಾರ ಮಾಡುವುದು ಕೊಳ್ಳುವುದನ್ನು ತಿಳಿದುಕೊಳ್ಳಬೇಕು ಹಾಗಾಗಿ ಈ ರೀತಿಯಾದಂತಹ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳುವುದರಿಂದ ನಿಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತವೆ ಎನ್ನುವುದರ ಮಾಹಿತಿಯನ್ನು ನಿಮಗೆ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸುತ್ತೇನೆ ಸ್ನೇಹಿತರೆ

 

ಹೌದು ಒಂದು ಪರಿಹಾರವನ್ನು ನೀವು ಯಾವ ರೀತಿಯಾಗಿ ಮಾಡಬೇಕೆಂದರೆ 11 ಲವಂಗಗಳನ್ನು ಮೊದಲಿಗೆ ತೆಗೆದುಕೊಳ್ಳಬೇಕು ಹಾಗೆಯೇ ತಾಮ್ರದ ಒಂದು ತಂಬಿಗೆಯನ್ನು ತೆಗೆದುಕೊಂಡು ಮೊದಲಿಗೆ 11 ಲವಂಗವನ್ನು ಅಂದರೆ ಹಲವಂಗ ಗಳಿಗೆ ನೀವು ದೇವರ ಮನೆ ಹತ್ತಿರ ಹೋಗಿ ಲವಂಗಗಳನ್ನು ದೇವರ ಮನೆಯಲ್ಲಿ ಇಟ್ಟು ಲವಂಗಗಳಿಗೆ ಅರಿಶಿನ-ಕುಂಕುಮವನ್ನು ಹಚ್ಚಿ ನಂತರ ಪೂಜೆಯನ್ನು ಮಾಡಬೇಕಾಗುತ್ತದೆ ಈರೀತಿಯಾಗಿ ನೀವು 11 ಲವಂಗ ಗಳಿಗೆ ಪೂಜೆಯನ್ನು ಮಾಡಬೇಕಾಗುತ್ತದೆ ಈ ರೀತಿಯಾಗಿ ಪೂಜೆಯನ್ನು ಮಾಡಿದಂತಹ ಲವಂಗಗಳನ್ನು ತೆಗೆದುಕೊಂಡು ಒಂದು ತಾಮ್ರದ ಪಾತ್ರೆಯಲ್ಲಿ11 ಲವಂಗಗಳನ್ನು ಹಾಕಿ ನಂತರ ದುರ್ಗಾಮಾತೆಯ ಶ್ಲೋಕವನ್ನು ಹೇಳಬೇಕಾಗುತ್ತದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರಜ್ಯೋತಿಷ್ಯದ ಪ್ರತಿಬಿಂಬ
9945701882

ಒಂದು ದುರ್ಗಾಮಾತೆಯ ಶ್ಲೋಕ ಯಾವುದೆಂದರೆ ಓಂ ದುರ್ಗಾಮಾತಾ ಯಮಹಾ ಈ ಒಂದು ಶ್ಲೋಕವನ್ನು ನೀವು ಇಪ್ಪತ್ತೊಂದು ಬಾರಿ ಹೇಳಿಕೊಂಡು ಅವನ್ದು ತಾಮ್ರದ ತಟ್ಟೆ ಮೇಲೆ ಇಟ್ಟಿರುವ ಅಂತಹ ಲವಂಗವನ್ನು ತೆಗೆದುಕೊಂಡು ಒಂದು ಅರಿಶಿಣದ ಬಟ್ಟೆಯಲ್ಲಿ ಗಂಟು ಕಟ್ಟಿ ನೀವು ಹಣವನ್ನು ನೀಡುವಂತಹ ಜಾಗದಲ್ಲಿ ಒಂದು ಗಂಟನ್ನು ಇಡಬೇಕಾಗುತ್ತದೆ ಈ ರೀತಿಯಾಗಿ ನೀವು ಪ್ರತಿ ವಾರ ಮಂಗಳವಾರ ಮತ್ತು ಶುಕ್ರವಾರ ಮಾಡಬೇಕಾಗುತ್ತದೆ ಸ್ನೇಹಿತರೆ ಈ ರೀತಿಯಾಗಿ ಮಾಡಿದನಂತರ ನೀವು ದೇವರಿಗೆ ಹರಕೆಯನ್ನು ಮಾಡಿಕೊಳ್ಳಬೇಕಾಗುತ್ತದೆ ಅಂದರೆ ನಿಮ್ಮ ಜೀವನದಲ್ಲಿ ಇರುವಂತಹ ಎಲ್ಲ ರೀತಿಯ ಕಷ್ಟಗಳನ್ನು ದೇವರಿಗೆ ಕೇಳಿಕೊಳ್ಳಬೇಕಾಗುತ್ತದೆ

ಈ ರೀತಿಯಾಗಿ ಹೇಳಿಕೊಳ್ಳುತ್ತಾ ಪ್ರತಿದಿನ ನೀವು ಪೂಜೆಯನ್ನು ಅಂದರೆ ಒಂದು ಅರಿಶಿಣದ ಬಟ್ಟೆಗೆ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಇರುವಂತಹ ಎಂತದೆ ಘೋರವಾದ ಕಷ್ಟಗಳಿದ್ದರೂ ಕೂಡ ಹಾಗೆಯೇ ನೀವು ಅಂದುಕೊಂಡ ಕೆಲಸ ಕೂಡ ನೆರವೇರುತ್ತವೆ ಹಾಗಾಗಿ ನೀವು ಈ ಹನ್ನೊಂದು ಲಗ ಗಳನ್ನು ಈ ರೀತಿಯಾಗಿ ಮಾಡಬೇಕಾಗುತ್ತದೆ ಸ್ನೇಹಿತರೆ ಈ ಒಂದು ಲವಂಗ ದಲ್ಲಿ ಮನೇಲಿ ಇರುವಂತಹ ನಕಾರತ್ಮಕ ಶಕ್ತಿಗಳನ್ನು ಹೊಡೆದೋಡಿಸುವ ಅಂತಹ ಶಕ್ತಿಯನ್ನು ಹೊಂದಿದೆ ಒಂದು ಲವಂಗಹಾಗಾಗಿ ಇಂದು ಲವಂಗದಿಂದ ನೀವು ನಿಮ್ಮ ಮನೆಯಲ್ಲಿ ಇರುವಂತಹ ಕಷ್ಟಗಳನ್ನು ಎಲ್ಲವನ್ನೂ ಕೂಡ ಪರಿಹಾರ ಮಾಡಿಕೊಳ್ಳಬಹುದು .

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರಜ್ಯೋತಿಷ್ಯದ ಪ್ರತಿಬಿಂಬ
9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026