LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

PDO Exam ಮತ್ತೊಂದು ಎಡವಟ್ಟು ಮಾಡಿದ KPSC: PDO ನೇಮಕಾತಿಯಲ್ಲಿ ಅಕ್ರಮ

ಧಾರವಾಡ : ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಇದೀಗ ಕೇಳಿ ಬರುತ್ತಿದೆ. ಪರೀಕ್ಷೆಗೊ ಮುನ್ನ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿರುವ ಫೋಟೋ ಇದೀಗ ವೈರಲ್ ಆಗಿದ್ದು, ಕೆಪಿಎಸ್ಸಿಯಿಂದ ಈಗ ಮತ್ತೊಂದು ಮಹಾ ಎಡವಟ್ಟು ಆಗಿದೆ ಎನ್ನಲಾಗಿದೆ.

ಹೌದು, ಕಳೆದ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಇನ್ನು ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್ನ ಸೀಲ್ ಹಾಕಿರಲಾಗುತ್ತದೆ. ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು