LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.!

 

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ. ಹರಿದಾಡುತ್ತಿರುವಂತ ಸುದ್ದಿಗಳು ಸತ್ಯಕ್ಕೆ ದೂರವಾಗಿರುವಂತವುಗಳು ಎಂಬುದಾಗಿ ಕರ್ನಾಟಕ ಶಾಲಾಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟ ಪಡಿಸಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!ಚಿತ್ರದುರ್ಗ : ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ.!