LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರಿನಲ್ಲಿ ಬೆಂಕಿ ಅವಘಡ - ಪೊಲೀಸರು ಜಪ್ತಿ ಮಾಡಿದ್ದ ವಾಹನಗಳು ಸುಟ್ಟು ಭಸ್ಮ

ಬೆಂಗಳೂರು  : ಜೆಡಿಎಸ್ ಕಚೇರಿ ಸಮೀಪದ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿ, 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಶೇಷಾದ್ರಿಪುರಂ ಬಳಿ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು.

ಬೆಳಗ್ಗೆ ಈ ಜಾಗದಲ್ಲಿ ಬೆಂಕಿ ಹರಡಿದ್ದು, ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಇನ್ನಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿರುವುದರಿಂದ, ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.

ಮೈದಾನದಲ್ಲಿ ಹುಲ್ಲು ಮತ್ತು ಗಿಡಗಳು ಬೆಳೆಯುತ್ತಿದ್ದವು. ಇಂದು ಯಾರೋ ಸಿಗರೇಟ್‌ ಕಾಯ್ದುಕೊಂಡು ಬೆಂಕಿ ಕಡ್ಡಿ ಎಸೆದು ಹೋಗಿದ್ದರಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು'- ಸುಪ್ರೀಂ ಕೋರ್ಟ್‌ ಆದೇಶದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!