LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ಪೀಕರಿಸಿ ರೈತರಿಗೆ ದ್ರೋಹ ಮಾಡಿದ್ದಾರೆ

ರಾಮನಗರ : ರಾಮನಗರದ ದಾಸೇಗೌಡನದೊಡ್ಡಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಮಹಾದ್ವಾರ ಉದ್ಘಾಟನೆ ಕಾರ್ಯಕ್ರಮ ಹಾಗೂ ನೂತನ ನಾಗ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು : ರಾಮನಗರದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಚಾರಕ್ಕೆ ಮಾತನಾಡಿದ ಅವರು ; ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ನೋಡಿದ್ದೀರಿ. ಜನ ಈ ಜಿಲ್ಲೆ ಮಾತ್ರವಲ್ಲ, ಎಲ್ಲಾ ಜಿಲ್ಲೆಯಲ್ಲೂ ಇಂತಹ ಹಾವಳಿ ಹೆಚ್ಚಾಗಿದೆ.
ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.ಜನರ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ರಾಮನಗರ ಶಾಸಕರ ವಿರುದ್ಧ ಭೂಕಬಳಿಕೆ ಆರೋಪ ವಿಚಾರಕ್ಕೆ ಮಾತನಾಡಿದ ಅವರು ;
ಉಳುವವನೇ ಭೂಮಿಯ ಒಡೆಯ ಅನ್ನೋ ಕಾನೂನು ಉಲ್ಲಂಘನೆ ಆಗಿದೆ. ರಾಮನಗರ ಶಾಸಕರು 67 ಎಕರೆ ಜಮೀನು ಲಪಟಾಯಿಸಿದ್ದಾರೆ ಅನ್ನೊದು ಬೆಳಕಿಗೆ ಬಂದಿದೆ. ಅಲ್ಲಿನ ರೈತರು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ. ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ರೈತರಿಗೆ ದ್ರೋಹ ಮಾಡ್ತಿದ್ದಾರೆ. ಇದಕ್ಕೆ ಜನರೇ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಎಂದು ಶಾಸಕರ ವಿರುದ್ಧ ಕಿಡಿಕಾರಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿ