.
ಹೊಸಪೇಟೆ ,: ವಿಜಯನಗರ ವಿಧಾನಸಭಾ ಕ್ಷೇತ್ರದ ನರಸಾಪುರ ಮಾಗಾಣಿಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಶಾಸಕ ಗವಿಯಪ್ಪ ಅವರ ಪುತ್ರ . ಹೆಚ್.ಜಿ. ವಿರೂಪಾಕ್ಷ ಅವರು ಭಾಗವಹಿಸಿ, ಆಂಜನೇಯ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಪಡೆದರು..ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿ ಸದಸ್ಯರು, ಊರಿನ ಮುಖಂಡರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.