LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲಬಾಧೆ: ರೈತ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ,ನ.06: ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೂರು ಗ್ರಾಮದ ರೈತ ಮಹಿಳೆ ಮೋಹಿನಿ ( 65) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಕಾಲಿಕ ಮಳೆಯಿಂದಾಗಿಭತ್ತ, ಶುಂಠಿ ಬೆಳೆ ಹಾನಿಗೀಡಾಗಿತ್ತು.

ಸಹಕಾರ ಸಂಘದಲ್ಲಿ ಪಡೆದ ಸಾಲ ತೀರುವಳಿ ಮಾಡುವ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ಗೆ ಸೇರಿಸಲಾಗಿ್ತು. ಮ೦ ಗ ಳ ವಾ ರ ಮೃತಪಟ್ಟಿದ್ದಾರೆ.

ತಳಲೆ ಸಹಕಾರ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಸಂಘದ - ಸ್ವಸಹಾಯ ಸಂಘ ಮತ್ತು ಖಾಸಗಿ ಸೇರಿ ಒಟ್ಟು 3 7 ಲಕ್ಷ ಸಾಲ ಮಾಡಿದ್ದರು ಎಂದು ದೂರಿನಲಿ ತಿಳಿಸಲಾಗಿದೆ. ಮಗ ನೀಡಿದ ದೂರಿನ ಅನ್ವಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST