LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಸಭ್ಯ ವೀಡಿಯೋ ವೈರಲ್ : ಕಾಲೇಜು ವಿದ್ಯಾರ್ಥಿಯ ಬಂಧನ



ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದು, ಭಾರಿ ಸಂಚಲನ ಮೂಡಿಸಿವೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.



ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026