LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆಯು ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆಯ ಮೂಲಕ ಹೊಡೆದುರುಳಿಸಿದೆ.

ಇಬ್ಬರು ಉಗ್ರರು ಕಾಶ್ಮೀರದ ಪೂಂಚ್‌ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ವೇಳೆ ಭಾರತೀಯ ಸೇನೆಯು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಸೇನೆ ಗಡಿಯುದ್ದಕ್ಕೂ ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆಯನ್ನು ನುಸುಳುಕೋರರನ್ನು ತಡೆಯುವ ನಿಟ್ಟಿನಲ್ಲಿ ಕೈಗೊಂಡಿದ್ದು, ಸೇನೆಯ 16 ಕಾರ್ಪ್ಸ್‌ ತುಕಡಿ ಈ ಕಾರ್ಯಾಚರಣೆ ನಡೆಸಿದೆ.

ಎನ್‌ಕೌಂಟರ್‌ನಲ್ಲಿ ಬಲಿಯಾದ ಉಗ್ರರ ಬಳಿ ಮೂರು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026