LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ಯಾಂಬ್ರಿಡ್ಜ್ ಯೂನಿಯನ್ ಅಧ್ಯಕ್ಷೆಯಾಗಿ ಭಾರತೀಯ ಮೂಲದ ವಿದ್ಯಾರ್ಥಿನಿ ಆಯ್ಕೆ!

ಲಂಡನ್: ಕ್ಯಾಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಹಿಸ್ಟಾರಿಕ್ ಕ್ಯಾಂಬ್ರಿಡ್ಜ್ ಯೂನಿಯನ್ ಸೊಸೈಟಿ ಅಧ್ಯಕ್ಷೆಯಾಗಿ ಭಾರತೀಯ ಮೂಲದ ವಿದ್ಯಾರ್ಥಿನಿ ಅನುಷ್ಕಾ ಕಾಳೆ ಆಯ್ಕೆಯಾಗಿದ್ದಾರೆ. ಈ ಸೊಸೈಟಿ 1815ರಿಂದ ವಾಕ್ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಬಂದ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದೆ.

ಮುಂದಿನ ಈಸ್ಟರ್ 2025 ಅವಧಿಗಾಗಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 126 ಮತಗಳನ್ನು ಪಡೆದ ಕಾಳೆ, ಅವಿರೋಧವಾಗಿ ಆಯ್ಕೆಯಾದರು. ಈ ಸೊಸೈಟಿಯ ಚರ್ಚಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುವ ಅವಧಿಯಲ್ಲಿ ಅವರು, ವಿಶ್ವವಿದ್ಯಾನಿಲಯದಲ್ಲಿ ಇಂಡಿಯಾ ಸೊಸೈಟಿಯಂಥ ಸಾಂಸ್ಕೃತಿಕ ಸೊಸೈಟಿಗಳ ಜತೆ ಸಂಬಂಧವನ್ನು ಬಲಪಡಿಸುವ ವೇದಿಕೆಯನ್ನು ನಿರ್ವಹಿಸುತ್ತಿದ್ದಾರೆ. ಕ್ಯಾಂಬ್ರಿಡ್ಜ್ ಯೂನಿಯನ್ ಸೊಸೈಟಿಗೆ 2025ರ ಈಸ್ಟರ್ ಅವಧಿಗಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಅತೀವ ಸಂತಸ ತಂದಿದೆ. ಇದು ದೊಡ್ಡ ಗೌರವ. ಎಲ್ಲ ಸದಸ್ಯರ ಬೆಂಬಲಕ್ಕೆ ಕೃತಜ್ಞತೆಗಳು ಎಂದು ಅನುಷ್ಕಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಪತಿ ತಿರುಮಲ ದರ್ಶನದ ಟಿಕೇಟ್ ವಿತರಣೆ ಹಾಗೂ ಸಮಯ ಬದಲಾವಣೆ; ಇಲ್ಲಿದೆ ಮಾಹಿತಿಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!