LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

43 ವರ್ಷಗಳ ಬಳಿಕ ಕುವೈತ್​ಗೆ ಭಾರತದ ಪ್ರಧಾನಿ ಮೋದಿ ಭೇಟಿ

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿಯವರ ಐತಿಹಾಸಿಕ ಭೇಟಿಯು ಭಾರತ-ಕುವೈತ್ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ತೆರೆಯುವ ನಿರೀಕ್ಷೆಯಿದೆ.

ಪ್ರಧಾನಿ ಮೋದಿ ಅವರು ಕುವೈತ್‌ನ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್‌ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕುವೈತ್‌ನಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ಕುವೈತ್‌ನಲ್ಲಿ ಭರದ ಸಿದ್ಧತೆ ನಡೆಸಲಾಗಿದೆ. ಭಾರತೀಯ ಸಮುದಾಯದ ಜನರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಉತ್ಸುಕರಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ