LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತೀಯ ರೈಲ್ವೆ : ಕಂಪ್ಯೂಟರ್ ಆಪರೇಟರ್ & ಸಹಾಯಕ ಹುದ್ದೆಗಳು

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು.

ಇಲಾಖೆ ಹೆಸರು : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು:  ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ
ಒಟ್ಟು ಹುದ್ದೆಗಳು:  08
ಅರ್ಜಿ ಸಲ್ಲಿಸುವ ಬಗೆ:  ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ತಮಿಳುನಾಡು – ಕರ್ನಾಟಕ – ಕೇರಳ

ವಿದ್ಯಾರ್ಹತೆ
IRCTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, ITI ಪೂರ್ಣಗೊಳಿಸಿರಬೇಕು.


 

ವಯೋಮಿತಿ
ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 15 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು,


ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಮಾಜಿ ಸೈನಿಕರು/ವಿಭಿನ್ನ ಸಾಮರ್ಥ್ಯದ ಅಭ್ಯರ್ಥಿಗಳು: 10 ವರ್ಷಗಳು


ಅರ್ಜಿ ಶುಲ್ಕ


ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ


ಆಯ್ಕೆ ವಿಧಾನ


ಅಭ್ಯರ್ಥಿಗಳನ್ನು ಮೆರಿಟ್ ಆದರದ ಮೇಲೆ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-ಡಿಸೆಂಬರ್-2024

https://www.apprenticeshipindia.gov.in/
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ 27-07-2025.!ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ