LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಒಟ್ಟು 898 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿ ಜೊತೆಗೆ ಎನ್ ಸಿವಿಟಿ ಅಥವಾ ಎಸ್‌ಸಿವಿಟಿ ಮಾನ್ಯತೆ ಪಡೆದ ಐಟಿಐ ಪ್ರಮಾಣಪತ್ರ ಹೊಂದಿರಬೇಕು.

ವಯಸ್ಸಿನ ಮಿತಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷವಾಗಿದ್ದು ಗರಿಷ್ಠ ವಯೋಮಿತಿಯಲ್ಲಿ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

rrcjaipur.in ಅಥವಾ nwr.indian.railways.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಎಸ್ ಸಿ/ ಎಸ್ ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

10ನೇ ಮತ್ತು ಐಟಿಐ ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯಾಯ ಟ್ರೇಡ್ ಮತ್ತು ವರ್ಗಾನುಸಾರ ಆಯ್ಕೆ ಮಾಡಲಾಗುವುದು. ನಂತರ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರನ್ನು ನೇಮಕ ಮಾಡಲಾಗುವುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026