LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಗತ್ತಿನಲ್ಲಿ ಭಾರತ, ಪ್ರಧಾನಿ ಮೋದಿಯವರ ಖ್ಯಾತಿ ಹೆಚ್ಚಾಗಿದೆ : ದೆಹಲಿ ಸಿಎಂ ರೇಖಾ ಗುಪ್ತಾ

ನವದೆಹಲಿ: ಪ್ರಧಾನಿ ಸ್ಥಾನವನ್ನು ಮೋದಿ ಅವರು ಅಲಂಕರಿಸುವ ಮೊದಲು ಭಾರತವನ್ನು ಜಗತ್ತಿನಲ್ಲೇ ಅಭಿವೃದ್ಧಿ ಹೊಂದದ ಮತ್ತು ಹಿಂದುಳಿದ ರಾಷ್ಟ್ರ ಎಂದು ಪರಿಗಣಿಸಲಾಗಿತ್ತು. ಆದರೆ ಈಗ ಪ್ರಧಾನಿ ಮೋದಿ ಮತ್ತು ಭಾರತದ ಖ್ಯಾತಿ ವಿಶ್ವದಲ್ಲಿ ಹೆಚ್ಚಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಹೇಳಿದ್ದಾರೆ.

ಪ್ರಸ್ತುತ ವಿದೇಶಗಳಲ್ಲಿ ಭಾರತೀಯರನ್ನು ಶುಭಾಶಯ, ನಮಸ್ಕಾರಗಳ ಜೊತೆಗೆ ಸ್ವಾಗತ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಅವರು ದೇಶವನ್ನು ಸ್ವಾವಲಂಬಿ ರಾಷ್ಚ್ರವನ್ನಾಗಿಸಲು ಮತ್ತು ಸಮೃದ್ಧವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದಾರೆ. ದೆಹಲಿಯಲ್ಲೂ ತ್ರಿಬಲ್ ಎಂಜಿನ್ ಬಿಜೆಪಿ ಆಡಳಿತ ನಡೆಸುತ್ತಿದ್ದು ಇದು ಸುವರ್ಣ ಯುಗ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶ್ವದಲ್ಲೇ 2014 ಕ್ಕೂ ಮೊದಲು ಭಾರತ ಹಿಂದುಳಿದ ರಾಷ್ಟ್ರ ಎಂದೇ ಬಿಂಬಿಸಲ್ಪಟ್ಟಿತ್ತು. ಆದರೆ ಈಗ ನಾವು ವಿದೇಶಕ್ಕೆ ಹೋಗಿ ಭಾರತೀಯರು ಎಂದು ಹೇಳಿದರೆ ನಮಸ್ಕಾರ ಎಂದು ಶುಭಾಶಯ ಕೋರುತ್ತಾರೆ. ದೆಹಲಿಯಲ್ಲೂ ಬಿಜೆಪಿ ಆಡಳಿತ ನಡೆಯುತ್ತಿದ್ದು ಇದು ದೆಹಲಿಗೆ ಚಿನ್ನದ ಯುಗ ಎಂದು ಅವರು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026