LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತ- ಚೀನಾ ಗಡಿಯಲ್ಲಿ ಮತ್ತೆ ವ್ಯಾಪಾರ ಆರಂಭ..?

ನವದೆಹಲಿ: ಭಾರತ ಮತ್ತು ಚೀನಾ ಗಡಿಯ ನಿರ್ದಿಷ್ಟ ಪ್ರದೇಶಗಳಲ್ಲಿ ವ್ಯಾಪಾರ ಪುನರಾರಂಭಿಸುವ ಚಿಂತನೆ ಪ್ರಾರಂಭವಾಗಿದೆ. 2020ರಿಂದ ಸ್ಥಗಿತಗೊಂಡಿರುವ ಸ್ಥಳೀಯವಾಗಿ ತಯಾರಿಸಿದ ಸರಕುಗಳ ಗಡಿ ವ್ಯಾಪಾರವನ್ನು ಮತ್ತೆ ಪ್ರಾರಂಭಿಸಲು ಎರಡೂ ದೇಶಗಳ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಇದು ಪ್ರಾರಂಭವಾದರೆ ಐದು ವರ್ಷಗಳ ಬಳಿಕ ಮತ್ತೆ ಭಾರತ ಮತ್ತು ಚೀನಾದ ಗಡಿಯಲ್ಲಿ ವ್ಯಾಪಾರ ವಹಿವಾಟುಗಳು ಪುನರಾರಂಭವಾಗಲಿದೆ. ಇದರಿಂದ ಎರಡು ದೇಶಗಳ ನಡುವಿನ ಉದ್ವಿಗ್ನತೆಯು ಕಡಿಮೆಯಾಗಬಹುದು ಎನ್ನುತ್ತಾರೆ ಭಾರತೀಯ ಅಧಿಕಾರಿಗಳು.

ಭಾರತ ಮತ್ತು ಚೀನಾ ಸ್ಥಳೀಯವಾಗಿ ತಯಾರಿಸಿದ ಸರಕುಗಳ ಗಡಿ ವ್ಯಾಪಾರವನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ಮೂಲಕ ಭಾರತ ಮತ್ತು ಚೀನಾ ದೀರ್ಘಕಾಲದ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ ಹೆಜ್ಜೆಯನ್ನು ಇಡುತ್ತಿದೆ. ಈಗಾಗಲೇ ಗಡಿಯಲ್ಲಿ ಗೊತ್ತುಪಡಿಸಿದ ಸ್ಥಳಗಳ ಮೂಲಕ ವ್ಯಾಪಾರವನ್ನು ಪುನರಾರಂಭಿಸಲು ಎರಡೂ ಕಡೆಯವರು ಪ್ರಸ್ತಾಪಿಸಿದ್ದಾರೆ ಮತ್ತು ಈ ವಿಷಯವು ಪ್ರಸ್ತುತ ಎರಡು ರಾಷ್ಟ್ರಗಳ ನಡುವೆ ಚರ್ಚೆಯಲ್ಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026