LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ ಹಂಚಿಕೆಯಲ್ಲಿ ಕೊರಚ ಸಮುದಾಯಕ್ಕೆ ಅನ್ಯಾಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆ ಮಾಡುವ ವೇಳೆ ಅತಿ ಹಿಂದುಳಿದಿರುವ ಕೊರಚ ಸಮುದಾಯಕ್ಕೆ ಭಾರಿ ಅನ್ಯಾಯವಾಗಿದೆ ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ಕಾರ್ಯಧ್ಯಕ್ಷ ಕೆ ಎನ್ ಪ್ರಭು ತಿಳಿಸಿದರು.


ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಸ್ಟಿ ನಡೆಸಿ ಮಾತನಾಡಿ,  ಕೊರಚ,ಕೊರಮ ಸಮುದಾಯಗಳು ಬೇರೆ ಬೇರೆ ಅವೆರಡನ್ನು ಒಂದು ಮಾಡುವುದು ಸರಿಯಲ್ಲ.  ಸಮುದಾಯವನ್ನು ಎಡಗೈ ಅಥವಾ ಬಲಗೈ ಸಂಬಂಧಿತ ಜಾತಿಗಳ ಪಟ್ಟಿಯಲ್ಲಿ ಸೇರಿಸುವ  ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು.


ರಾಜ್ಯದಲ್ಲಿ ಒಂದು ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಸಮುದಾಯವು ಎಲ್ಲಾ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ. ಇಂತಹ ಅಲೆಮಾರಿ ಸಮುದಾಯವನ್ನು ಒಳಮೀಸಲಾತಿ  ಹಂಚಿಕೆ ಮಾಡುವ ಸಂದರ್ಭದಲ್ಲಿ  ಬಲಿಷ್ಟ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಸರಿಯಾದ ಕ್ರಮವಲ್ಲ. ಇದ್ದ ಒಂದುರಷ್ಟು ಮೀದಲಾತಿಯುವನಮಗೆ ಇಲ್ಲದಂತಾಗಿರುವುದು ನೋವಿನ ವಿಚಾರವಾಗಿದೆ.


ಕಿರಚ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರ್ಕಾರ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಕೊರಚರಿಗೆ ನ್ಯಾಯ ಒದಗಿಸಿಕೊಡಬೇಕಾಗಿದೆ. ಇ ಹಿಂದೆ ಇದ್ದ ಶೇ.1ರಷ್ಟು ಮೀಸಲಾತಿ ಹಾಗೆ ಕೊಡಲಿ ಎಂದು ತಿಳಿಸಿದರು.


ಸರ್ಕಾರ ಹಾಗು ಸಿಎಂ ಆಗಿತುವ ಲೋಪವನ್ನು ಸರಿಪಡಿಸಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯವನ್ನು ಮಾಡಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಸುದ್ದಿಗೋಷ್ಟಿಯಲ್ಲಿ ಮಹಾ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ