Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳ ಅಳವಡಿಕೆ 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಲಸಂಪನ್ಮೂಲ ನಿರ್ವಹಣೆಗೆ ಹೊಸ ಹೆಜ್ಜೆ, ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಕೆ ಮಾಡಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. 

ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್‌ಗಳನ್ನು ಬದಲಾಯಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಜೂನ್ 2026ರ ವೇಳೆಗೆ ಪೂರ್ಣಗೊಳ್ಳಲಿದೆ. ಹೊಸ ಗೇಟ್‌ಗಳು ಅಳವಡಿಕೆಯಾದ ನಂತರ, ಜಲಾಶಯದ ಸಂಪೂರ್ಣ ಸಾಮರ್ಥ್ಯದಲ್ಲಿ ನೀರನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ.

ಇದರಿಂದ ಲಕ್ಷಾಂತರ ರೈತರಿಗೆ ಮತ್ತು ಕುಡಿಯುವ ನೀರಿನ ಅಗತ್ಯತೆಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತದೆ. ಜಲಸಂಪನ್ಮೂಲ ಮತ್ತು ರೈತರ ಹಿತ ಕಾಪಾಡುವುದು ನಮ್ಮ ಬದ್ಧತೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ