Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
India

ಮಕ್ಕಳಿಗೂ ಇಂಟರ್ನೆಟ್ ಸೌಲಭ್ಯ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಕೇವಲ ವಯಸ್ಸಿನ ಕಾರಣ ನೀಡಿ ಮಕ್ಕಳಿಗೆ ಅಂತರ್ಜಾಲ ಪ್ರವೇಶವನ್ನು ನಿರಾಕರಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸಂವಿಧಾನದ ವಿಧಿ 21 ರಡಿ ನೀಡಲಾಗಿರುವ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಜೊತೆಗೆ ವಿಧಿ 19(1)(ಎ) ರಡಿ ಖಾತರಿಪಡಿಸಲಾಗಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದಡಿ ಅಂತರ್ಜಾಲ ಪ್ರವೇಶಿಸುವ ಹಕ್ಕು ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದ್ದು, ಮಕ್ಕಳು ವಯಸ್ಸಿನ ಹಂಗಿಲ್ಲದೆ ಈ ಮೂಲಭೂತ ಹಕ್ಕುಗಳನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಅಂತರ್ಜಾಲ ಪ್ರವೇಶವನ್ನು ಸಂಪೂರ್ಣವಾಗಿ ನಿರಾಕರಿಸುವುದು ಅಸಮರ್ಪಕ ಕ್ರಮ ಎಂದು ಬಣ್ಣಿಸಿರುವ ನ್ಯಾಯಾಲಯ, ಇದು ಮಕ್ಕಳ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಹಕ್ಕನ್ನು ಕಸಿದುಕೊಂಡಂತೆ ಎಂದು ಹೇಳಿದೆ. ಮಕ್ಕಳ ಸುರಕ್ಷತೆ ಮತ್ತು ಅವರ ಸ್ವಾತಂತ್ರ್ಯದ ರಕ್ಷಣೆ ಎಂಬುದು ಪರಸ್ಪರ ವಿರೋಧಿ ಗುರಿಗಳಲ್ಲ ಎಂದಿರುವ ನ್ಯಾಯಪೀಠ, ಆನ್‌ಲೈನ್ ಸುರಕ್ಷತಾ ಕ್ರಮಗಳು ಮೂಲಭೂತ ಸ್ವಾತಂತ್ರ್ಯಕ್ಕೆ ಧಕ್ಕೆ ತರಬಾರದು ಎಂದು ಎಚ್ಚರಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!