LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನ





ಧಾರವಾಡ ಮಾರ್ಚ 19: ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ (ರಾಜ್ಯ ಮತ್ತು ಜಿಲ್ಲಾ ಮಟ್ಟ) ಗೆ ಅರ್ಜಿ ಆಹ್ವಾನಿಸಲಾಗಿದೆ.



ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಎಪ್ರೀಲ್ 05, 2025 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಂಗಾಯಣ ಆವರಣದಲ್ಲಿರುವ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು