LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಪದವಿ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ1, 2ಎ,2ಬಿ,3ಎ,3ಬಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಆದಾಯ ಮಿತಿ ನಿಗದಿ ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು https://shpkarnataka.gov.in/bcwd     ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಆಗಸ್ಟ್ 14ರ ಒಳಗೆ ಅರ್ಜಿ ಸಲ್ಲಿಸಬೇಕು. ಖಾಲಿ ಸ್ಥಾನಗಳು, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ವಿವಿರ.

ಇಂತಿದೆ ಸರ್ಕಾರ ಆದೇಶ ವೀಕ್ಷಣೆಗೆ ವೆಬ್‌ಸೈಟ್  https://bcwdkarnataka.gov.in     ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ವೇಳೆಯಲ್ಲಿ ತಾಂತ್ರಿಕ ದೋಷ ಕಂಡುಬAದರೆ [email protected]     ಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005ಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026