LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

 

      ದಾವಣಗೆರೆ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಬಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ವೆಬ್‍ಸೈಟ್: https://sevasindhu.karnataka.gov.in      ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‍ಸೈಟ್: https://dom.karnataka.gov.in    ನಲ್ಲಿ ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಜಿಲ್ಲಾ ಕಛೇರಿ ದೂ.ಸಂ: 08192-250022 ಸಂಪರ್ಕಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ ..! 30-07-2025.!ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!