LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡೇ ಕೇರ್ ಸೆಂಟರ್ ಗೆ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ:  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತೀವ್ರತರವಾದ ಮಾನಸಿಕ ರೋಗಿಗಳ ಪುನಶ್ವೇತನಕ್ಕೆ "ಡೇ ಕೇರ್ ಸೆಂಟರ್"(ಮಾನಸದಾರ) ಕೇಂದ್ರವನ್ನು ನಿರ್ದಿಷ್ಟ ಗೊತ್ತುಪಡಿಸಿದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಿ ನಿರ್ವಹಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರೇತರ ಸಂಸ್ಥೆ/ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಕೊಠಡಿ ಸಂಖ್ಯೆ:207, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ. ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜೂನ್-26 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೊಠಡಿ ಸಂಖ್ಯೆ:207, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ,ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ:080-29787452 ಸಂಪರ್ಕೀಸಬಹುದು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026