LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಪತ್ತು ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

 

ದಾವಣಗೆರೆ :  ನಗರದ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರದಲ್ಲಿ ತೆರವಾಗಿರುವ ಜಿಲ್ಲಾ ವಿಪತ್ತು ಪರಿಣಿತರ  ಹುದ್ದೆಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನವಾಗಿದೆ.

ಮಾಸಿಕ ರೂ.48400 ಗಳಂತೆ ಸಂಭಾವನೆ ನೀಡಲಾಗುತ್ತದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ, ಸಮಾಜ ವಿಜ್ಞಾನ, ಗ್ರಾಮೀಣಾಭಿವೃದ್ಧಿ, ಪರಿಸರ ವಿಜ್ಞಾನ, ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ವಿಪತ್ತು ನಿರ್ವಹಣೆಯಲ್ಲಿ ಕನಿಷ್ಠ 3 ರಿಂದ 5 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ವಿವಿಧ ವಿಪತ್ತುಗಳ ಕುರಿತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳ ಬಗ್ಗೆ ತಿಳಿದಿರಬೇಕು.  ಬಲವಾದ ಸಂವಹನ ಮತ್ತು ಪ್ರಸ್ತುತಿ ಕೌಶಲ್ಯಗಳನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿμï ಭಾμÉಗಳಲ್ಲಿ ಪರಿಣಿತರಾಗಿರಬೇಕು.  ಒS ಆಫೀಸ್, ಸ್ಪ್ರೆಡ್‍ಶೀಟ್, PPಖಿ ಮತ್ತು ಇಂಟರ್ನೆಟ್ ಅಪ್ಲಿಕೇಶನ್‍ಗಳ ಉತ್ತಮ ಜ್ಞಾನ ಹೊಂದಿರಬೇಕು.

ಆಸಕ್ತರು  ಅರ್ಜಿಯನ್ನು ಸ್ವಯಂ-ದೃಢೀಕೃತ ಪ್ರತಿಗಳು ಸ್ವ-ವಿವರದೊಂದಿಗೆ ಉಪ ಆಯುಕ್ತರು, ವಿಪತ್ತು ನಿರ್ವಹಣಾ ಕೋಶ, ಉಪ ಆಯುಕ್ತರ ಕಚೇರಿ, ಪ್ಲಾಟ್ ಸಂಖ್ಯೆ.77, ಕರೂರ್ ಕೈಗಾರಿಕಾ ಪ್ರದೇಶ, ಹಳೆಯ ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಇದೇ ಮಾ.21 ರೊಳಗೆ ನೊಂದಣಿ ಅಂಚೆ ಮೂಲಕÀ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ  9945235035  ಸಂಖ್ಯೆಗೆ ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಜ್ಜನಕೆರೆ : ಹೆಣ್ಣು ನಿಜವಾದ ಆರ್ಥಿಕ ತಜ್ಞೆ : ಈಶ್ವರಾನಂದಪುರಿ ಶ್ರೀ ಬಣ್ಣನೆಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕನ್ನಡದ ‘ ತಿಥಿ’ ಸಿನಿಮಾದಲ್ಲಿ ಅಭಿನಯಸಿದ್ದ  ‘ಸೆಂಚೂರಿ ಗೌಡ’ನಿಧನ.!ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ..! ಕೆಲ ಕಾಲ ಉದ್ವಿಗ್ನ.!ಎಲ್ಲಾ ಹಿಂದುಳೀದ ಜಾತಿಗಳ ಸಮುದಾಯ ಸಂಘಗಳಿಗೆ  2.5 ಎಕರೆ ಜಮೀನು..!ವಿ.ವಿ.ಸಾಗರ ಜಲಾಶಯಕ್ಕೆ ಸಚಿವ ಡಿ.ಸುಧಾಕರ್ ಬಾಗಿನ ಅರ್ಪಣೆಇಂದಿನ ವಚನ -ಅಮುಗೆ ರಾಯಮ್ಮ !ಬಳ್ಳಾರಿ ಫೈರಿಂಗ್ ಪ್ರಕರಣ: ಸತೀಶ್ ರೆಡ್ಡಿ ಸೇರಿಂದತೆ ಗನ್ ಮ್ಯಾನ್ಗಳ ಬಂಧನ.!