ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಮಗದಿಂದ ಮೈಕ್ರೋ ಕ್ರೆಡಿಟ್, ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ, ಸ್ವಾವಲಂಬಿ ಸಾರಥಿ, ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ http://sevasindhu.karnatkaka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ 2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಸೆ.10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಆಸಕ್ತರು ಕರ್ನಾಟಕ ಒನ್, ಗ್ರಾಮ ಒನ್‍ಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.