ಫೀಜಿಯೋಥೆರಪಿಸ್ಟ್ ನೇಮಕಾತಿ : ಅರ್ಜಿ ಆಹ್ವಾನ
ಚಿತ್ರದುರ್ಗ: ಸಮನ್ವಯ ಶಿಕ್ಷಣ ಯೋಜನೆ ಅಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ವಾರದಲ್ಲಿ ಮೂರು ದಿನ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ವಿದ್ಯಾರ್ಹತೆ (ಡಿ.ಪಿ.ಟಿ&ಬಿ.ಪಿ.ಟಿ) ಹೊಂದಿರುವ ವ್ಯಕ್ತಿಗಳಿಂದ ತಾತ್ಕಾಲಿಕವಾಗಿ ನೇಮಕಾತಿ ಮಾಡಿಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ, ತತ್ಸಬಂಧ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಇದೇ ಜುಲೈ 28ರೊಳಗೆ ತಮ್ಮ ಪೂರ್ಣ ಮಾಹಿತಿಯೊಂದಿಗೆ ಚಿತ್ರದುರ್ಗ ಬಿಆರ್‍ಸಿ ಅವರಿಗೆ ಮಾಹಿತಿ ನೀಡಬೇಕು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.